Government Scheme: ರೈತರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ!
Government Scheme: ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ರೈತರು ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲು ಮುಂದಾಗಿದೆ.
ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವ ಈ ಯೋಜನೆ (Government Scheme) ಮೂಲಕ ನೈಸರ್ಗಿಕ ಕೃಷಿ ಮಾಡುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 15ರಿಂದ 20 ಸಾವಿರ ರೂ.ವರೆಗೆ ಪ್ರೋತ್ಸಾಹಧನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗೆ ಈಗಾಗಲೇ ಸರ್ಕಾರ ಅಂದಾಜು 2500 ಕೋಟಿ ರೂಪಾಯಿ ವೆಚ್ಚವನ್ನು ಮೀಸಲಿಟ್ಟಿದ್ದು, ಈ ಯೋಜನೆಯ ಉಪಯೋಗವನ್ನು ಸುಮಾರು 15,000 ಹಳ್ಳಿಗಳ 1 ಕೋಟಿ ರೈತರು ಪಡೆಯಲಿದ್ದಾರೆ ಎಂದು ಕೇಂದ್ರ ಸರ್ಕಾರ ಅಂದಾಜು ಮಾಡಿದೆ.
Ümraniye alüminyum radyatör Petek temizliğinde profesyonel hizmet almak istiyorsanız Ekip Tesisatı tercih edin. https://www.login.ps/blogs/51852/%C3%9Cmraniye-Petek-Temizli%C4%9Fi