Delhi Assembly election :ಬಿಜೆಪಿ ಭಾರೀ ಮುನ್ನಡೆ, ಆಪ್ ಗೆ ಊಹಿಸದಂತ ಹಿನ್ನಡೆ!!

Share the Article

Delhi Assembly election: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಎಲ್ಲಾ ಸುತ್ತಿನಲ್ಲೂ ಬಿಜೆಪಿ ಭರ್ಜರಿಯಾದ ಮುನ್ನಡೆ ಕಾಣುತ್ತಿದೆ. ಆಪ್ ಊಹಿಸಿದಂತಹ ಹಿನ್ನಡೆಯನ್ನು ತಲುಪಿದೆ.

ಹೌದು, ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. 40 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ 25 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ.

ಅಚ್ಚರಿ ಏನಂದ್ರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ.

Comments are closed.