IND vs PAK: ಟಾಸ್ ಗೆದ್ದ ಪಾಕಿಸ್ತಾನ್, ಬ್ಯಾಟಿಂಗ್ ಆಯ್ಕೆ

India vs Pakistan in Champions Trophy 2025: ದುಬೈನ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯಾ ಪಾಕಿಸ್ತಾನ ಮ್ಯಾಚ್‌ನಲ್ಲಿ ಪಾಕಿಸ್ತಾನ ಟಾಸ್ ಗೆದ್ದಿದೆ. ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ. ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.
ಪಾಕಿಸ್ತಾನ್ ಪ್ಲೇಯಿಂಗ್ 11: ಬಾಬರ್ ಆಝಂ, ಇಮಾಮ್ ಉಲ್ ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.
Comments are closed.