UP: ರಂಜಾನ್ ಎಂದು ಸೆ** ನಿರಾಕರಿಸಿದ ಪತ್ನಿ – ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಗೈದು, 40 ಬಾರಿ ಕೊಂದು ಹತ್ಯೆ!!

UP: ಉತ್ತರ ಪ್ರದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ ಎಂದು ಬೆಳಕಿಗೆ ಬಂದಿದ್ದು, ರಂಜಾನ್ ತಿಂಗಳ ಎಂಬ ಕಾರಣಕ್ಕೆ ಪತ್ನಿಯೂ ಲೈಂಗಿಕ ಕ್ರಿಯೆಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೇಯಸಿಯ ಮಗನನ್ನು ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಿದಂತಹ ಘಟನೆ ನಡೆದಿದೆ.

ಹೌದು, ಅಜರ್ ಮತ್ತು ಹುಸೇನಿ ಎಂಬ ಇಬ್ಬರು ಆರೋಪಿಗಳು ಬಾಲಕನ ಮೇಲೆ ಅತ್ಯಾಚಾರ ಎಸಗಿ, ಸುಮಾರು 40 ಬಾರಿ ಇರಿದು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ. ರಂಜಾನ್ ಮಾಸದ ಸಂದರ್ಭದಲ್ಲಿ ತಮ್ಮ ಹೆಂಡತಿ ಅಥವಾ ಪ್ರೇಯಸಿ ದೈಹಿಕ ಸಂಬಂಧಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸರು ದೂರನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳಿಂದ ಬಾಲಕನ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಇದರಿಂದಾಗಿ ಘಟನೆಯ ಸಂಪೂರ್ಣ ಚಿತ್ರಣ ಪೊಲೀಸರಿಗೆ ಲಭ್ಯವಾಗಿದೆ. ಬಾಲಕನ ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
Comments are closed.