Actress Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಉದ್ಯಮಿ ಪುತ್ರ ಅರೆಸ್ಟ್!

Actress Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ಉದ್ಯಮಿಯೊಬ್ಬರ ಪುತ್ರನನ್ನು ಡಿಆರ್‌ಐ ಅಧಿಕಾರಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.

ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣೆ ಪ್ರಕರಣಕ್ಕೆ ಕುರಿತಂತೆ ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನೊಬ್ಬನನ್ನು ತೀವ್ರ ವಿಚಾರಣೆ ನಡೆಸಿದ್ದ ಡಿಆರ್‌ಐ ಅಧಿಕಾರಿಗಳು, ವಿಚಾರಣೆ ಬಳಿಕ ಉದ್ಯಮಿ ಪುತ್ರ ತರುಣ್ ರಾಜುನನ್ನು ಬಂಧನ ಮಾಡಿದ್ದಾರೆ.
ತರುಣ್ ರಾಜು ಮತ್ತು ರನ್ಯಾ ರಾವ್ ಇಬ್ಬರು ಸ್ನೇಹಿತರಾಗಿದ್ದು, ಡಿಆರ್‌ಐ ಅಧಿಕಾರಿಗಳು ತರುಣ್ ರಾಜುನನ್ನು ಬಂಧನ ಮಾಡಿದ್ದಾರೆ.
Comments are closed.