Suicide: ಕಾರ್ಕಳ: ಯುವಕ ಆತ್ಮಹತ್ಯೆ!

Suicide: ಕಾರ್ಕಳದ ಅರುಣ್ ಕುಮಾರ್ (18ವ) ಇವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 10/3/2025 ರಂದು ಆತನ ವಾಸದ ಮನೆಯಾದ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ಇರುವ ಮನೆಯಲ್ಲಿ ಮಧ್ಯಹ್ನ ಮನೆಯೊಳಗಡೆಯ ಮಾಡಿನ ಕಬಿಣ್ಣದ ರಾಡ್‌ಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Comments are closed.