Actor shabana: ಬಹುಭಾಷ ನಟಿ ಶಬಾನಾ ಅಜ್ಮಿ ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

Actor shabana ajmy: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡಲಾಗುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಅಜ್ಮಿ (Actor shabana ajmy) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.

ಶಬಾನಾ ಅಜ್ಮಿ ಅವರಿಗೆ ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖೈರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
Comments are closed.