Arecanut : ಕೆಜಿ ಗೆ 400 ರೂ ಗಡಿ ದಾಟಿದ ಹೊಸ ಅಡಿಕೆ ಧಾರಣೆ!!

Share the Article

Arecanut : ರಾಜ್ಯದಲ್ಲಿ ಬಜೆಟ್ ಮಂಡನೆಯಾದ ಬಳಿಕ ಹೊಸ ಅಡಿಕೆ ದರದಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಸದ್ಯ ಹೊಸ ಅಡಿಕೆ ಕೆಜಿಗೆ 400ರೂ ಗಡಿ ದಾಟಿದೆ.

ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 11ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 400 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 405 ರೂ. ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಧಾರಣೆ ಇದ್ದು, ಏರಿಕೆ ಕಂಡಿಲ್ಲ.

Comments are closed.