of your HTML document.

Puttur: ಪುತ್ತೂರು: ಹೊಸ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿ!

Puttur: ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್‌ ಬಳಿ ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ.

ಹೊಸ ರಿಕ್ಷಾ ಖರೀದಿ ಹಿನ್ನೆಲೆ ವ್ಯಕ್ತಿ ಚಲಾವಣೆ ಕಲಿಯುತ್ತಿದ್ದ ಸಮಯದಲ್ಲಿ ರಿಕ್ಷಾ ಪಲ್ಟಿಯಾಗಿದೆ ಎನ್ನಲಾಗಿದೆ. ರಿಕ್ಷಾಕ್ಕೆ ಹಾನಿಯಾಗಿದೆ. ಚಾಲಕ ಮತ್ತು ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ.

Comments are closed.