News Karnataka: ಕರ್ನಾಟಕದಲ್ಲಿ ಏಪ್ರಿಲ್‌ನಿಂದ ಟೋಲ್ ಸುಂಕ ಏರಿಕೆ! By ಕಾವ್ಯ ವಾಣಿ - March 26, 2025 FacebookTwitterPinterestWhatsApp Karnataka: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ (Karnataka) ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಮೂಲಗಳು ತಿಳಿಸಿವೆ.