PM Modi: ಪಂಬನ್‌ ಸೇತುವೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ!

Share the Article

PM Modi: ರಾಮನವಮಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸನಾಯಕ ಅವರು ಜಂಟಿಯಾಗಿ ಮಹೋ ಅನುರಾಧಪುರ ರೈಲ್ವೆ ಮಾರ್ಗದ ಸಿಗ್ನಲಿಂಗ್‌ ವ್ಯವಸ್ಥೆಯನ್ನು ಉದ್ಘಾಟನೆ ಮಾಡಿದ್ದಾರೆ. ಇದು ಭಾರತದ ಮೊದಲ ವರ್ಟಿಕಲ್‌ ಲಿಫ್ಟ್‌ ಸಮುದ್ರ ಸೇತುವೆ ಎನ್ನುವ ಹೆಗ್ಗಳಿಕೆಯನ್ನು ಹೊಂದಿದೆ.


ಮಹೋ-ಅನುರಾಧಪುರ ರೈಲ್ವೆ ಮಾರ್ಗವು ಭಾರತ ಸರಕಾರದ ಬೆಂಬಲಿತ ಯೋಜನೆ. ರಾಮನವಮಿಯ ಹಿನ್ನೆಲೆ ಭಾರತದ ಮೊದಲ ಲಂಬ ಲಿಫ್ಟ್‌ ಸಮುದ್ರ ಸೇತುವೆಯಾದ ಹೊಸ ಪಂಬನ್‌ ಸೇತುವೆಯನ್ನು ಉದ್ಘಾಟನೆ ಮಾಡಿದ್ದಾರೆ. ರಾಮೇಶ್ವರಂ-ತಾಂಬರಂ (ಚೆನ್ನೈ) ಹೊಸ ರೈಲು ಸೇವೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

Comments are closed.