Home ದಕ್ಷಿಣ ಕನ್ನಡ Vittla: ವಿಟ್ಲ: ಬಿಜೆಪಿ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ ನಿಧನ!

Vittla: ವಿಟ್ಲ: ಬಿಜೆಪಿ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ ನಿಧನ!

Hindu neighbor gifts plot of land

Hindu neighbour gifts land to Muslim journalist

Vittla: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲ (Vittla) ಸಮೀಪ ಸಾಲೆತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ರಮೇಶ್ (45) ಎಂದು ಗುರುತಿಸಲಾಗಿದೆ.

ರಮೇಶ್‌ರವರು ಉತ್ತಮ ಕ್ರೀಡಾ ಸಂಘಟಕ ಹಾಗೂ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಿಂದೂ ಹಿತರಕ್ಷಣಾ ಸಮಿತಿಯ ಸಂಘಟಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಸಾಲೆತ್ತೂರಿನಲ್ಲಿ ಆಚರಿಸಲು ಶ್ರಮಪಟ್ಟಿದ್ದರು.