Murder: ಬೆಂಗಳೂರಿನಲ್ಲಿ ನಿವೃತ್ತ ಡಿಜಿ & ಐಜಿಪಿ ಓಂ ಪ್ರಕಾಶ್ ಹತ್ಯೆ!

Murder: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿವೃತ್ತಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ.

ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿದ್ದು, 1981 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ರಾಜ್ಯದ 38ನೇ ಡಿಜಿ & ಐಜಿಪಿಯಾಗಿದ್ದರು.
Comments are closed.