PM Modi: ಆಂಧ್ರಪ್ರದೇಶದಲ್ಲಿ ಗೋಡೆ ಕುಸಿದು 8 ಮಂದಿ ಸಾವು; ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಮೋದಿ!

Share the Article

Andhrapradesh: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದವರಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ರೂ.50000 ಘೋಷಣೆ ಮಾಡಿದ್ದಾರೆ.

Comments are closed.