Mangalore: ಸುಹಾಸ್‌ ಶೆಟ್ಟಿ ಮೃತದೇಹ ಮೆರವಣಿಗೆ; ಅಂತ್ಯಕ್ರಿಯೆಗೆ ಸಿದ್ಧತೆ

Share the Article

Mangalore: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಮಾಡಲಾಗಿದೆ. ಇತ್ತ ಸುಹಾಸ್‌ ಶೆಟ್ಟಿ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ. ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗುವುದು. ಜೊತೆಗೆ ನಿಷೇಧಾಜ್ಞೆಯ ನಡುವೆಯೇ ಬೃಹತ್‌ ಶವಯಾತ್ರೆಯನ್ನು ಆಯೋಜನೆ ಮಾಡಲಾಗಿದೆ.

Comments are closed.