Mangaluru : ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಮೇಲೆ ತಲ್ವಾರ್ ದಾಳಿ !!

Share the Article

Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ರಕ್ತವನ್ನೇ ಚೆಲ್ಲಿಸಿದ್ದರು. ಇದೀಗ ಈ ಘಟನೆ ಇನ್ನೂ ಬಿಸಿಯಾಗಿರುವಾಗಲೇ ಮಂಗಳೂರಲ್ಲಿ ಮತ್ತೋರ್ವ ಯುವಕನ ಮೇಲೆ ತಲ್ವಾರ್ ನಿಂದ ದಾಳಿ ನಡೆಸಲಾಗಿದೆ.

ಪಂಜಿಮೊಗೇರು ಬಳಿ ಈ ಘಟನೆ ನಡೆದಿದ್ದು, ತಲ್ವಾರ್ ನಿಂದ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಂತಕರ ಅಟ್ಟಾಹಾಸದಿಂದ ಬೆಚ್ಚಿಬಿದ್ದ ಜನ ಕೂಗಿಕೊಂಡಾಗ ಎಸ್ಕೇಪ್ ಆಗಿದ್ದಾರೆಂದು ಎಂದು ವರದಿಯಾಗಿದೆ. ತಲ್ವಾರ್ ಬೀಸಿದ ತಕ್ಷಣ ಯುವಕ ರಕ್ಷಿಸಿಕೊಳ್ಳಲು ಬೈಕ್ ಹತ್ತಿ ಪರಾರಿಯಾಗಿದ್ದಾನೆ.

ಮಂಗಳೂರು ಹೊರವಲಯದಲ್ಲಿರುವ ಪಂಜಿಮೊಗೆರೆ ಬಳಿ ಈ ಒಂದು ಘಟನೆ ನಡೆದಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ದೀಗ ಈ ಘಟನೆ ಇನ್ನೂ ಬಿಸಿಯಾಗಿರುವಾಗಲೇ ಮಂಗಳೂರಲ್ಲಿ ಮತ್ತೋರ್ವ ಯುವಕನ ಮೇಲೆ ತಲ್ವಾರ್ ನಿಂದ ದಾಳಿ ನಡೆಸಲಾಗಿದೆ.

ಪಂಜಿಮೊಗೇರು ಬಳಿ ಈ ಘಟನೆ ನಡೆದಿದ್ದು, ತಲ್ವಾರ್ ನಿಂದ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಹಂತಕರ ಅಟ್ಟಾಹಾಸದಿಂದ ಬೆಚ್ಚಿಬಿದ್ದ ಜನ ಕೂಗಿಕೊಂಡಾಗ ಎಸ್ಕೇಪ್ ಆಗಿದ್ದಾರೆಂದು ಎಂದು ವರದಿಯಾಗಿದೆ. ತಲ್ವಾರ್ ಬೀಸಿದ ತಕ್ಷಣ ಯುವಕ ರಕ್ಷಿಸಿಕೊಳ್ಳಲು ಬೈಕ್ ಹತ್ತಿ ಪರಾರಿಯಾಗಿದ್ದಾನೆ.

ಮಂಗಳೂರು ಹೊರವಲಯದಲ್ಲಿರುವ ಪಂಜಿಮೊಗೆರೆ ಬಳಿ ಈ ಒಂದು ಘಟನೆ ನಡೆದಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Comments are closed.