Home News India: ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿ-ಖಚಿತ ಪಡಿಸಿದ ಭಾರತ!

India: ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿ-ಖಚಿತ ಪಡಿಸಿದ ಭಾರತ!

Hindu neighbor gifts plot of land

Hindu neighbour gifts land to Muslim journalist

India: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿದ್ದಾರೆ. ಮೇ.12 ರಂದು ಮಾತುಕತೆಗೆ ನಿರ್ಧಾರ ಮಾಡಲಾಗಿದೆ.

ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶನ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಟ್ರಂಪ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಕಡಾ ಟ್ರಂಪ್‌ ಟ್ವೀಟನ್ನು ರೀ ಟ್ವೀಟ್‌ ಮಾಡಿದ್ದಾರೆ.