Kodagu: 5ನೇ ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ ಕೆ.ಎಂ. ಹಸ್ಸನ್ ಗೆ ಕಂಚಿನ ಪದಕ!

Share the Article

Kodagu: ಪ್ಯಾರಾ ಟೆನ್ಪಿನ್ ಬೌಲಿಂಗ್ ಫೆಡರೇಶನ್ ಆಫ್ ಇಂಡಿಯಾ ಇವರ ವತಿಯಿಂದ ದಿನಾಂಕ 05/05/2025 ರಿಂದ 07/05/2025 ರವರೆಗೆ ಬೆಂಗಳೂರುನಲ್ಲಿ ನಡೆದ 5ನೇ ರಾಷ್ಟ್ರಮಟ್ಟದ ಪ್ಯಾರಾ ಟೆನ್ಪಿನ್ ಬೌಲಿಂಗ್ ಕ್ರೀಡಾಕೂಟದಲ್ಲಿ  ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕು ಅರೆಕಾಡು ಗ್ರಾಮದ ವಿಶೇಷಚೇತನರಾದ ಕೆ.ಎಂ. ಹಸ್ಸನ್ ಅವರಿಗೆ ಗೆ ಕಂಚಿನ ಪದಕ ದೊರೆತಿದೆ.

Comments are closed.