Puttur: ಪುತ್ತೂರು: ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್!


Puttur: ಪುತ್ತೂರು (puttur) ತಾಲೂಕಿನ ಕೇಂದ್ರ ಸ್ಥಾನದಂತಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯಲ್ಲೇ ಇರುವ ಹೋಟೆಲ್ ಪಾರ್ಕಿಂಗಿಗೆ ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚಾಸ್ಪದವಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ?
ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್ ಇಡಲಾಗಿದೆಯೋ ಗೊತ್ತಿಲ್ಲ. ಒಟ್ಟಿನಲ್ಲಿ ಸಾರ್ವಜನಿಕ ಸ್ವತ್ತಿನ ದುರುಪಯೋಗ ಆಗುತ್ತಿದೆ ಎನ್ನುವುದು ಮಾತ್ರ ನಿಜ.
Comments are closed.