Mangaluru: ಉಳ್ಳಾಲ: ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ ಟಯರ್‌, ತಪ್ಪಿದ ಅನಾಹುತ!

Share the Article

Mangaluru: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಮಂಗಳೂರಿನಿಂದ (Mangaluru) ಮುಡಿಪು ಕಡೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ. ಟಯರ್ ಕಳಚುತ್ತಿದ್ದಂತೆಯೇ ನಿಯಂತ್ರಣ ಕಳೆದುಕೊಂಡ ಬಸ್ಸು ಕಂದಕದ ಕಡೆ ವಾಲಿ ನಿಂತಿದೆ.

ಅದೃಷ್ಟವಶಾತ್ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರೆಲ್ಲರೂ ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Comments are closed.