Puttur: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆ!

Share the Article

Puttur: ಪುತ್ತೂರು (Puttur)ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ.

ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರೂ ಆಗಿರುವ ಶಿವನಾಥ ರೈ ಅವರು ಈ ಹಿಂದೆ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪುನರ್‌ನಿರ್ಮಾಣದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರಾಗಿ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Comments are closed.