Ranya rao: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು

Ranya rao: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ (Ranya rao) ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ದುಬೈನಿಂದ 12 ಕೋಟಿ ಮೌಲ್ಯದ 14 ಕೆ.ಜಿ ಚಿನ್ನ ಕಳ್ಳ ಸಾಗಣೆ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳಿಂದ ಅರಸ್ಟ್ ಆಗಿದ್ದ ನಟಿ ರನ್ಯಾರಾವ್ ಸೇರಿ ಮೂವರು ಆರೋಪಿಗಳಿಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Comments are closed.