ED Raid: ಗೃಹ ಸಚಿವ ಪರಮೇಶ್ವರ್‌ಗೆ ಇಡಿ ಶಾಕ್

Home Minister Parameshwara: ಗೃಹ ಸಚಿವ ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೆ ಇಡಿ ದಾಳಿ ಮಾಡಲಾಗಿದೆ.

9 ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
Comments are closed.