Puttur: ಪೆರ್ನೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ News By ಹೊಸಕನ್ನಡ ನ್ಯೂಸ್ On May 26, 2025 Share the ArticlePuttur: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸತ್ತಿಕಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
Comments are closed.