ಕಿರುತೆರೆ ನಟ ʼಮಡೆನೂರು ಮನುʼ ಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌

Share the Article

Madenuru Manu: ಅತ್ಯಾಚಾರ ಪ್ರಕರಣದಲ್ಲಿ ಕಿರುತೆರೆ ನಟ ಮಡೆನೂರು ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ನೀಡಿದೆ. ಪರಪ್ಪನ್‌ ಅಗ್ರಹಾರಕ್ಕೆ ಮಡೆನೂರು ಮನು ಅವರನ್ನು ಶಿಫ್ಟ್‌ ಮಾಡಲಾಗಿದೆ.

2 ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ನಂತರ ಇಂದು (ಮೇ 26) ಪೊಲೀಸರು ಮಡೆನೂರು ಮುವನ್ನು 3 ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ಮಡೆನೂರು ಮನುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Comments are closed.