Home News Janardhan Reddy: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ

Janardhan Reddy: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ

Janardhan Reddy

Hindu neighbor gifts plot of land

Hindu neighbour gifts land to Muslim journalist

Janardhan Reddy: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಶಾಸಕ ಜನಾರ್ದನ ರೆಡ್ಡಿಯನ್ನು ಚಂಚಲಗೂಡ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಬರಲಿದ್ದಾರೆ.

ಇಂದು ಬಾಡಿ ವಾರಂಟ್‌ ಮೇಲೆ ಜನಾರ್ದನ ರೆಡ್ಡಿಯನ್ನು ಹೈದರಾಬಾದ್‌ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ವಿಚಾರಣೆ ಮಾಡಿದ ನ್ಯಾಯಾಲಯವು ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶಿಸಿದೆ. ಹಾಗೂ ಮುಂದಿನ ವಿಚಾರಣೆಯನ್ನು ಜೂನ್‌ 2 ಕ್ಕೆ ಮುಂದೂಡಿದೆ.