D.K.Shivakumar: ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್‌ ಮಾಡಿರಲಿಲ್ಲ ಅಲ್ವಾ?, ಮುತ್ತುರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ-ಡಿಕೆಶಿ ಹಿಂಗ್ಯಾಕಂದ್ರು?

Share the Article

D.K.Shivakumar: ಬಿಜೆಪಿಯಿಂದ ಶಾಸಕ ಶಿವರಾಮ್‌ ಹೆಬ್ಬಾರ್‌ ಮತ್ತು ಶಾಸಕ ಎಸ್‌ ಟಿ ಸೋಮಶೇಖರ್‌ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದು, ಶಾಸಕರಾದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್‌ಟಿ ಸೋಮಶೇಖರ್‌ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದ್ದು, ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್‌ ಮಾಡಿರಲಿಲ್ಲ ಅಲ್ವಾ ? ಯಾರಿಗೂ ಹೆಚ್‌ಐವಿ ಇಂಜೆಕ್ಷನ್‌ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳ್ಳಿ ಎಂದು ಪರೋಕ್ಷವಾಗಿ ಮುನಿರತ್ನ ಅವರಿಗೆ ಟಾಂಗ್‌ ನೀಡಿ ಪ್ರಶ್ನೆ ಮಾಡಿದ್ದಾರೆ.

Comments are closed.