Heavy Rain: ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದೂ ರಜೆ – ಜಿಲ್ಲಾಧಿಕಾರಿಗಳ ಆದೇಶ

Heavy Rain: ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ವಿಸ್ತರಿಸಿ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ನೀಡುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದಂತೆ ಜಿಲ್ಲಾಧಿಕಾರಿಗಳು,ಪ್ರಕಟಣೆ ಹೊರಡಿಸಿದ್ದಾರೆ.

Comments are closed.