Bengaluru: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

Share the Article

Bengaluru: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ (Bengaluru) ಕಾಡುಗೋಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಭಾರತಿ ಕಣ್ಣನ್ (28) ಎಂದು ಗುರುತಿಸಲಾಗಿದೆ.

Comments are closed.