Death: ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು!

Death: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು.

ಗ್ರಾಮದ 17 ಮಂದಿ ಒಂದೆಡೆ ಮಲಗಿದ್ದಾಗ ನಿಗೂಢ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ ನಡೆಸಿದೆ. ಒಬ್ಬರು ಅಂಗಳ ಗುಡಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದೆ. ಬದುಕುಳಿದವರು ಆ ಪ್ರಾಣಿ ನಾಯಿಯಂತೆ ಕಾಣುತ್ತಿತ್ತು ಎಂದು ಹೇಳಿದ್ದಾರೆ.
Comments are closed.