Home News Bangalore Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಮೃತರ ಸಂಖ್ಯೆ 13 ಕ್ಕೆ ಏರಿಕೆ

Bangalore Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಮೃತರ ಸಂಖ್ಯೆ 13 ಕ್ಕೆ ಏರಿಕೆ

photo credit: Asianet Suvarna

Hindu neighbor gifts plot of land

Hindu neighbour gifts land to Muslim journalist

Bangalore Stampede: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ರಾಯಲ್‌ ಚಾಲೆಂಜರ್ಸ್‌ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿದ ಘಟನೆಗೆ ಸಂಬಂಧಪಟ್ಟಂತೆ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿದೆ. 25 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಕೆಲವರಿಗೆ ಕಾಲು ಮುರಿದಿದ್ದು, ಮತ್ತೆ ಕೆಲವರು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.