Udupi: ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ, ಮಹಿಳೆಯರ ರಕ್ಷಣೆ..!

Share the Article

Udupi: ಉಡುಪಿ (Udupi) ಬಡಗಬೆಟ್ಟುವಿನ ದಶರಥನಗರದಲ್ಲಿ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ನಡೆದಿದೆ.

ಬಿಹಾರದ ಚುಮಾನ್ ರಾಮ್ ಎಂಬಾತ ಬಂಧಿತ ಆರೋಪಿಯನ್ನು ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಮಹಿಳೆಯರನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.