Belthangady: ಬೆಳ್ತಂಗಡಿ: ಇಂದಿನಿಂದ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವು! News By ಕಾವ್ಯ ವಾಣಿ On Jun 7, 2025 Share the ArticleBelthangady : ಗಡಾಯಿಕಲ್ಲು, ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಅನುಮತಿ ನೀಡಿದೆ.
Comments are closed.