Amit Shah: ಮಾಜಿ ಸಿಎಂ ಬಿಎಸ್ವೈ ಮೊಮ್ಮಗನ ವಿವಾಹ ಹಿನ್ನೆಲೆ – ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ

Amit Shah: ಇಂದು ಹಾಗೂ ನಾಳೆ ಮಾಜಿ ಸಿಎಂ ಬಿಎಸ್ವೈ ಮೊಮ್ಮಗನ ವಿವಾಹ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವ ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾನ್ ಸೇರಿ ಹಲವರು ಬೇಟಿ ನೀಡಲಿದ್ದಾರೆ. ಈಗಾಗಲೇ ಇಂದು ಬೆಳಿಗ್ಗೆ 10.45ಕ್ಕೆ ಬೆಂಗಳೂರಿಗೆ ಜೆಪಿ ನಡ್ಡಾ ಆಗಮಿಸಿಸಿದ್ದಾರೆ.

ಮಧ್ಯಾಹ್ನ ನಡೆಯಲಿರುವ ನಿಮ್ಹಾನ್ಸ್ ಆಸ್ಪತ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಸಂಜೆ ಆರತಕ್ಷತೆಯಲ್ಲಿ ಭಾಗವಹಿಸಿ ನಡ್ಡಾ ರಾತ್ರಿಯೇ ವಾಪಸ್ಸಾಗಲಿದ್ದಾರೆ. ಇಂದು ಸಂಜೆ ಅರಮನೆ ಮೈದಾನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ನಾಳೆ ವಿವಾಹ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದು,
Comments are closed.