Bangalore Stampede: ಬೆಂಗಳೂರು ಕಾಲ್ತುಳಿತ ಪ್ರಕರಣ: ಸಿಐಡಿ ಅಧಿಕಾರಿಗಳ ಭೇಟಿ, ಸ್ಥಳ ಪರಿಶೀಲನೆ

Bangalore Stampede: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತ ನಡೆದ ಸ್ಥಳ ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಈ ಕುರಿತು ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ. ಇಂದು ಸಿಐಡಿ ಪ್ರಕರಣದ ತನಿಕೆ ನಡೆಸುತ್ತಿದೆ. ಈಗಾಗಲೇ ಕೆಎಸ್‌ಸಿಎ ಪದಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
Comments are closed.