Kodagu: ಕೊಡಗು: ಗಾಂಜಾ ಮಾರಾಟ : ಆರೋಪಿ ಅರೆಸ್ಟ್ !

Share the Article

Kodagu: ನಿಷೇಧಿತ ಗಾಂಜಾವನ್ನುಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ದಿನಾಂಕ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಈತ ಬ್ಯಾಗ್ ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಆರೋಪಿ ರಾಜೇಶನನ್ನು ಬಂಧಿಸಿ 150 ಗ್ರಾಮ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Comments are closed.