Kodagu: ಕಾಡಾನೆಗಳನ್ನು ಕಾಡಿಗೆ ಅಟ್ಟಲು ಶಾಸಕ ಪೊನ್ನಣ್ಣ ಸೂಚನೆ!

Share the Article

Kodagu: ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತರಾಗಿರುವ ಪುರುಷೋತ್ತಮ್ ರವರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದ ಪೊನ್ನಣ್ಣರವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.

ವ್ಯಕ್ತಿಯನ್ನು ಬಲಿ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅವರು ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Comments are closed.