Education: ಇನ್ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Education: ಶಿಕ್ಷಣ (Education) ಸಚಿವ ಮಧು ಬಂಗಾರಪ್ಪ ಇದು ಡಿಜಿಟಲ್ ಯುಗ ಆಗಿರುವ ಕಾರಣ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೇ ಕೆಲ ಬದಲಾವಣೆ ಮಾಡಲಿದ್ದೇವೆ. ಇನ್ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಫೇಶಿಯಲ್ ಅಟೆಂಡೆನ್ಸ್ ಬೇರೆ ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ನಾವು ಸ್ವಲ್ಪ ಹಿಂದೆ ಇದ್ದೇವೆ. ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇದ್ದ ಕಾರಣ ಒಂದೆರಡು ತಿಂಗಳಿನಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು.
Comments are closed.