Bantwala: ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ!!

Share the Article

Bantwala: ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ

ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ (Bantwala) ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

Comments are closed.