Dakshina kannada: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಶಾಲೆಗಳಿಗೆ ಇಂದು ಜೂನ್ 12 ರಂದು ರಜೆ ಘೋಷಿಸಿ ದ.ಕ. (Dakshina kannada) ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Comments are closed.