Air India Plane Crash: ಏರ್ ಇಂಡಿಯಾ ವಿಮಾನ ಅಪಘಾತ: ಏರ್ ಇಂಡಿಯಾ ಟ್ವೀಟ್

Air India Plane Crash: ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ, ಏರ್ ಇಂಡಿಯಾ ಮಾಹಿತಿ ನೀಡಿದ್ದು, ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.

ವಿಮಾನ ಅಪಘಾತದ ಕುರಿತು ಏರ್ ಇಂಡಿಯಾ ಹೇಳಿಕೆ ನೀಡಿದೆ. ಏರ್ ಇಂಡಿಯಾ ಟ್ವಿಟರ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, “ಅಹಮದಾಬಾದ್-ಲಂಡನ್ ಗ್ಯಾಟ್ವಿಕ್ ವಿಮಾನ AI171 ಇಂದು ಜೂನ್ 12, 2025 ರಂದು ಅಪಘಾತಕ್ಕೀಡಾಗಿದೆ. ನಾವು ಪ್ರಸ್ತುತ ಹೆಚ್ಚಿನ ಮಾಹಿತಿಯನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಅದನ್ನು Air India.com ನಲ್ಲಿ ಹಂಚಿಕೊಳ್ಳುತ್ತೇವೆ” ಎಂದು ಹೇಳಿದೆ.
Comments are closed.