Ahmedabad Plane Crash: ಅಹ್ಮದಾಬಾದ್‌ನಲ್ಲಿನ ವಿಮಾನ ಅಪಘಾತ – ಸುದ್ದಿ ತಿಳಿದು ಆಘಾತವಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ 

Share the Article

Ahmedabad Plane Crash: ಸುಮಾರು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ ಎಂದಿದ್ದಾರೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಸಿಎಂ ಬರೆದುಕೊಂಡಿದ್ದಾರೆ.

Comments are closed.