Heavy rain: ಕರಾವಳಿ -ಮಲೆನಾಡು ಭಾಗಗಳಲ್ಲಿ ಮುಂದುವರೆದ ಮಳೆ

Share the Article

Heavy rain: ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಭಾರಿ ಅವಾಂತರಗಳನ್ನು ಸೃಷ್ಟಿಸಿದೆ.

ಇನ್ನೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Comments are closed.