Puttur: ಪುತ್ತೂರು ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಿವಪ್ರಸಾದ್ ನಿಧನ

Puttur: ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಗೂನಡ್ಕ ನಿವಾಸಿ ಶಿವಪ್ರಸಾದ್ (51) ಹೃದಯಾಘಾತದಿಂದ ಇಂದು ನಿಧನ ಹೊಂದಿದ್ದಾರೆ.

ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮುಂದಿನ ವರ್ಷದಲ್ಲಿ ಟ್ರಾಫಿಕ್ ವಿಭಾಗದಲ್ಲಿ ಎಎಸ್ಐ ಭಡ್ತಿ ಹೊಂದಲಿದ್ದರು ಎಂದು ವರದಿಯಾಗಿದೆ.
Comments are closed.