Puttur: ಪುತ್ತೂರು: ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಶಿವಪ್ರಸಾದ್‌ ನಿಧನ!

Share the Article

Puttur: ಪುತ್ತೂರು(puttur) ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್(51 ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕಡಬ, ಮಂಗಳೂರು ಹಾಗೂ ಇನ್ನಿತರ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Comments are closed.