Mangaluru: ಬಂಟ್ವಾಳ : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ!

Mangaluru : ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೀರು ನಿಂತ ಹಳ್ಳದಲ್ಲಿ ಪತ್ತೆಯಾಗಿದೆ. ಮೃತನನ್ನು ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಎಂದು ತಿಳಿದಿದೆ.

ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್‌ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು. ಆದರೆ ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ.
Comments are closed.