Mumbai: ಬೆಂಗಳೂರು ಹಾಸನ ಬೆನ್ನಲ್ಲೇ ಮುಂಬೈನ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

Share the Article

Mumbai: ಬೆಂಗಳೂರು ಹಾಸನ ಬೆನ್ನಲ್ಲೇ ಮುಂಬೈನ ಎರಡು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ಮುಂಬೈನ ಎರಡು ಇಂಟರ್ನ್ಯಾಷನಲ್ ಸ್ಕೂಲ್ ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿದ್ದು, ಕನಕಿ ಯ ಇಂಟರ್ನ್ಯಾಷನಲ್ ಸ್ಕೂಲ್ ಹಾಗೂ ಸಮತಾ ನಗರದ ರಯಾನ್ ಇಂಟರ್ನ್ಯಾಷನಲ್ ಸ್ಕೂಲ್ ಗಳಿಗೆ ಬೆದರಿಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಪೊಲೀಸರು ಶ್ವಾನದಳ ಬಾಂಬ್ ಪತ್ತೆ ದಳ ಬಂದು ಪರಿಶೀಲನೆಯನ್ನು ನಡೆಸಿದ್ದಾರೆ.

Comments are closed.