Pralhad Joshi: ಮಂತ್ರಾಲಯ ಗುರುರಾಯರ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!

Pralhad Joshi: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕುಟುಂಬ ಸಮೇತರಾಗಿ, ಮಂತ್ರಾಲಯ (Mantralayam) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ಅವರು, ರಥೋತ್ಸವದಲ್ಲಿ ಭಾಗವಹಿಸಿ ಹರಕೆ ತೀರಿಸಿದರು. ಉತ್ಸವರಾಯರ ಪಾದಪೂಜೆ, ಮಂಚಾಲಮ್ಮ ದೇವಿ ಪೂಜೆ, ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
Comments are closed.