DK Suresh: ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್ ಗೆ ಇಡಿ ಸಮನ್ಸ್

Share the Article

DK Suresh: ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್ ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

ಜೂನ್ 19ರಂದು ವಿಚಾರಣೆಗೆ ಬರಬೇಕೆಂದು ಸಮನ್ಸ್ ನೀಡಿದ್ದು, ತಾನು ಜೂನ್ 23ರಂದು ಬರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಈ ಹಿಂದೆ ತಾನು ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿಗಳ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದು, ಇಡಿ ಅಧಿಕಾರಿಗಳು ಐಶ್ವರ್ಯ ಮನೆ ಮೇಲೆ ದಾಳಿ ನಡೆಸಿ ಆಕೆಯನ್ನು ವಶಕ್ಕೆ ಪಡೆದಿದ್ದರು.

Comments are closed.