Brain Dead: ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಬ್ರೈನ್ ಡೆಡ್

Brain Dead: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿರುವಾಗ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ನ ಬ್ರೈನ್ ಡೆಡ್ ಆಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಜೂನ್ 15 ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರ ಬಳಿ ಮರದ ಕೊಂಬೆ ಬಿದ್ದು ಅಕ್ಷಯ್ (29) ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು, 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಟನ್ ತಲೆ ಮಾಂಸ ಕೊಳ್ಳಲು ಹೋಗುತ್ತಿದ್ದವನ ತಲೆ.ಮೇಲೆ ಬಿದ್ದ ಕೊಂಬೆ, ಚಿಪ್ಪು 17 ಪೀಸ್!
Comments are closed.